ಮೊಹಮ್ಮದ್ ನಲಪಾಡ್

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಸಚಿವ ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ನಿಂದ ಬಿಗ್ ರಿಲೀಫ್!
ರಾಜ್ಯ

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಸಚಿವ ಪ್ರಿಯಾಂಕ್‌ ಖರ್ಗೆ, ನಲಪಾಡ್‌ಗೆ ಕೋರ್ಟ್‌ನಿಂದ ಬಿಗ್ ರಿಲೀಫ್!

RSS ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ನಲಪಾಡ್‌ ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮೊಹಮ್ಮದ್‌ ನಲಪಾಡ್‌ ಎರಡನೇ ವಿವಾಹ: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ!
ರಾಜ್ಯ

ಮೊಹಮ್ಮದ್‌ ನಲಪಾಡ್‌ ಎರಡನೇ ವಿವಾಹ: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ!

ಆಗಸ್ಟ್‌ 15ರಿಂದ 20ರವರೆಗೆ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಮಾಜಿ ಸಚಿವ ಟಿ. ಜಾನ್‌ ಕುಟುಂಬಸ್ಥರ ಒಡೆತನದ ಕೂರ್ಗ್‌ ವೈಲ್ಡರ್‌ನೆಟ್‌ ರೆಸಾರ್ಟ್‌ನಲ್ಲಿ ಮದುವೆ ಸಂಭ್ರಮ ನಡೆಯಲಿದೆ.

ಬಿಟ್‌ಕಾಯಿನ್ ಹಗರಣದಲ್ಲಿ SIT ಆರೋಪಪಟ್ಟಿ ಸಲ್ಲಿಕೆ; ನಲಪಾಡ್ ಹೆಸರು ಉಲ್ಲೇಖ: ಬಿಜೆಪಿ ನಾಯಕರ ಹೆಸರುಗಳೂ ಇವೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಬಿಟ್‌ಕಾಯಿನ್ ಹಗರಣದಲ್ಲಿ SIT ಆರೋಪಪಟ್ಟಿ ಸಲ್ಲಿಕೆ; ನಲಪಾಡ್ ಹೆಸರು ಉಲ್ಲೇಖ: ಬಿಜೆಪಿ ನಾಯಕರ ಹೆಸರುಗಳೂ ಇವೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದು, ತನಿಖೆಯ ವೇಳೆ ಬಿಜೆಪಿ ನಾಯಕರ ಹೆಸರುಗಳೂ ಹೊರಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಬಿಟ್​ ಕಾಯಿನ್ ಪ್ರಕರಣ: ಮೊಹಮ್ಮದ್ ನಲಪಾಡ್, ಸಹೋದರನಿ​ಗೆ ಬಿಗ್ ಶಾಕ್; ED ನೋಟಿಸ್
ರಾಜ್ಯ

ಬಿಟ್​ ಕಾಯಿನ್ ಪ್ರಕರಣ: ಮೊಹಮ್ಮದ್ ನಲಪಾಡ್, ಸಹೋದರನಿ​ಗೆ ಬಿಗ್ ಶಾಕ್; ED ನೋಟಿಸ್

ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರಿಗೆ ಜೂನ್ 11 ರಂದು ಕೇಂದ್ರ ತನಿಖಾ ಸಂಸ್ಥೆಯ ಕಚೇರಿಯ ಮುಂದೆ ಹಾಜರಾಗಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಹೇಳಿಕೆ ದಾಖಲಿಸುವಂತೆ ಸೂಚಿಸಲಾಗಿದೆ.

ಬಿಟ್ ಕಾಯಿನ್ ಹಗರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಗೆ ಸಂಕಷ್ಟ: SIT ನೊಟೀಸ್
ರಾಜ್ಯ

ಬಿಟ್ ಕಾಯಿನ್ ಹಗರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಗೆ ಸಂಕಷ್ಟ: SIT ನೊಟೀಸ್

ಕೆಲವು ತಿಂಗಳ ಹಿಂದೆ ಕೂಡ SIT ಅಧಿಕಾರಿಗಳು ನಲಪಾಡ್ ಅವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದಿದ್ದರು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ವ್ಯವಹಾರಿಕವಾಗಿ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ SIT ಅಧಿಕಾರಿಗಳು ತನಿಖೆ ನಡೆಸಿದ್ದರು.

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಚೊಂಬು ಪ್ರದರ್ಶಿಸಿದ ನಲಪಾಡ್ ಅಂಡ್ ಗ್ಯಾಂಗ್,  ನೋಡುತ್ತಾ ನಿಂತ ಪೊಲೀಸರು, ವಿಡಿಯೋ!
ರಾಜ್ಯ

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಚೊಂಬು ಪ್ರದರ್ಶಿಸಿದ ನಲಪಾಡ್ ಅಂಡ್ ಗ್ಯಾಂಗ್, ನೋಡುತ್ತಾ ನಿಂತ ಪೊಲೀಸರು, ವಿಡಿಯೋ!

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ.

ಇಡಿಯಿಂದ ಮೊಹಮ್ಮದ್ ನಲಪಾಡ್ ಆಪ್ತ, ಕೇರಳದ ಚಿನ್ನದ ವ್ಯಾಪಾರಿಯ ಆಸ್ತಿ ಜಪ್ತಿ
ದೇಶ

ಇಡಿಯಿಂದ ಮೊಹಮ್ಮದ್ ನಲಪಾಡ್ ಆಪ್ತ, ಕೇರಳದ ಚಿನ್ನದ ವ್ಯಾಪಾರಿಯ ಆಸ್ತಿ ಜಪ್ತಿ

ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಆಪ್ತ, ಕೇರಳ ಮೂಲದ ಚಿನ್ನದ ವ್ಯಾಪಾರಿ ಮೊಹಮ್ಮದ್ ಹಫೀಜ್ ಗೆ ಸಂಬಂಧಿಸಿದ 12.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಲೋಕ ಮಹಾ ಸಮರ: ಸಮರ್ಥರ ಹುಡುಕಾಟದಲ್ಲಿ ಕಾಂಗ್ರೆಸ್; ರಕ್ಷಾ ರಾಮಯ್ಯ, ಮೊಹಮ್ಮದ್ ನಲಪಾಡ್ ಹೆಸರು ಮುನ್ನಲೆಗೆ!
ರಾಜಕೀಯ

ಲೋಕ ಮಹಾ ಸಮರ: ಸಮರ್ಥರ ಹುಡುಕಾಟದಲ್ಲಿ ಕಾಂಗ್ರೆಸ್; ರಕ್ಷಾ ರಾಮಯ್ಯ, ಮೊಹಮ್ಮದ್ ನಲಪಾಡ್ ಹೆಸರು ಮುನ್ನಲೆಗೆ!

ಕರ್ನಾಟಕದ ಉಳಿದ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸೋಮವಾರ ಮ್ಯಾರಥಾನ್ ಸಭೆ ನಡೆಸಿತು, ಸಭೆಯಲ್ಲಿ ಹಾಲಿ ಸಚಿವರು ಮತ್ತು ಶಾಸಕರ ಕುಟುಂಬದ ಸದಸ್ಯರನ್ನೂ ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದೆ.

ರಾಹುಲ್ ಗಾಂಧಿ ಪರ ಪ್ರತಿಭಟನೆ: ನಲಪಾಡ್ ಸೇರಿ 25 ಮಂದಿ ವಿರುದ್ಧ ಪ್ರಕರಣ ದಾಖಲು
ರಾಜ್ಯ

ರಾಹುಲ್ ಗಾಂಧಿ ಪರ ಪ್ರತಿಭಟನೆ: ನಲಪಾಡ್ ಸೇರಿ 25 ಮಂದಿ ವಿರುದ್ಧ ಪ್ರಕರಣ ದಾಖಲು

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪರ ಪ್ರತಿಭಟನೆ ನಡೆಸಿದ್ದ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ವಿರುದ್ಧ ಪೊಲೀಸ್ ಎಫ್‌ಐಆರ್‌ ದಾಖಲಾಗಿದೆ.