ದೇಶಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ, ಮಾಲ್ಡೀವ್ಸ್ ಮಾಜಿ ಅಧ್ಯಕ್ಷರಿಂದ ಮೋದಿಗೆ ಅಭಿನಂದನೆ
ಮತದಾನೋತ್ತರ ಸಮೀಕ್ಷೆಗಳಲ್ಲಿ ಈ ಬಾರಿಯೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿದ್ದು, ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಾಷೀದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.