ಈ ಸಂಬಂಧ ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ.