ಕ್ರಿಕೆಟ್ವಿರಾಟ್ ಕೊಹ್ಲಿಗೆ ನಾಯಕತ್ವದ ಅಗತ್ಯವಿಲ್ಲ: RCB ಕ್ರಿಕೆಟ್ ನಿರ್ದೇಶಕ ಮೊಹಮ್ಮದ್ ಬೊಬಾಟ್
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ RCBಯ ಕ್ರಿಕೆಟ್ ನಿರ್ದೇಶಕ ಮೊಹಮ್ಮದ್ ಬೊಬಾಟ್, ತಾವು ಮತ್ತು ಕೋಚ್ ಆಂಡಿ ಫ್ಲವರ್ ರಜತ್ ಪಾಟೀದಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲು ಕಾರಣಗಳಿವೆ ಎಂದು ಹೇಳಿದ್ದಾರೆ.