ಮೊಹಮ್ಮದ್ ಮುಯಿಝು

ಮಾಲ್ಡೀವ್ಸ್ 60ನೇ ಸ್ವಾತಂತ್ರ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಮೋದಿಗೆ ಆಹ್ವಾನ; ಚೀನಾ ಪರವಿದ್ದ ಮುಯಿಝು ದಿಢೀರ್ ಬದಲಾಗಿದ್ದೇಕೆ?
ಮೊಹಮ್ಮದ್ ಮುಯಿಝು ಅಧ್ಯಕ್ಷರಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ.

S Jaishankar: ಮಾಲ್ಡೀವ್ಸ್ ಗೆ ಭಾರತದ ಬೆಂಬಲ ನಿರಂತರ; MEA ಭರವಸೆ
2024ರ ಅಕ್ಟೋಬರ್‌ನಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಭಾರತ ಭೇಟಿಯ ನಂತರ ಖಲೀಲ್ ಅವರ ಭೇಟಿ ನಡೆದಿದೆ.

ಮಾಲ್ಡೀವ್ಸ್ ಸಂಸತ್ ಚುನಾವಣೆ: ಚೀನಾ ಬೆಂಬಲಿತ ಮುಯಿಝಗೆ ಭರ್ಜರಿ ಗೆಲುವು, ಭಾರತದ ಪರ MDPಗೆ ಹೀನಾಯ ಸೋಲು!
ಮಾಲ್ಡೀವ್ಸ್‌ನ ಸಂಸತ್ತಿನ ಮಜ್ಲಿಸ್‌ಗೆ ನಡೆದ ಚುನಾವಣೆಯಲ್ಲಿ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಇನ್ಮುಂದೆ ಮಾಲ್ಡೀವ್ಸ್‌ನಲ್ಲಿ ಭಾರತೀಯ ಸೇನೆಯೇ ಇರಲ್ಲ: ಚೀನಾದೊಂದಿಗಿನ ಸೇನಾ ಒಪ್ಪಂದದ ಬಳಿಕ ಅಧ್ಯಕ್ಷ ಮುಯಿಝು ಘೋಷಣೆ
ಭಾರತ ವಿರೋಧಿ ಹೇಳಿಕೆಯನ್ನು ತೀವ್ರಗೊಳಿಸಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮೇ 10ರ ನಂತರ ತಮ್ಮ ದೇಶದಲ್ಲಿ ಒಬ್ಬ ಭಾರತೀಯ ಸೇನಾ ಸಿಬ್ಬಂದಿ ಆಗಲಿ ಅಥವಾ ಸಾಮಾನ್ಯ ಉಡುಪಿನಲ್ಲೂ ಇರುವುದಿಲ್ಲ ಎಂದು ಹೇಳಿದ್ದಾರೆ.

ಮಾ.10 ರ ವೇಳೆಗೆ ಭಾರತೀಯ ಪಡೆಗಳ ಮೊದಲ ತಂಡ ವಾಪಸ್: ಮಾಲ್ಡೀವ್ಸ್ ಅಧ್ಯಕ್ಷ
ಮಾಲ್ಡೀವ್ಸ್ ನಲ್ಲಿರುವ ಸೇನಾ ಸಿಬ್ಬಂದಿಗಳ ಮೊದಲ ತಂಡವನ್ನು ಮಾ.10 ರ ವೇಳೆಗೆ ವಾಪಸ್ ಕಳಿಸಲಾಗುವುದು ಉಳಿದ ಸಿಬ್ಬಂದಿಗಳನ್ನು ಮೇ.10 ರ ವೇಳೆಗೆ ವಾಪಸ್ ಕಳಿಸಲಾಗುತ್ತದೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ತಿಳಿಸಿದ್ದಾರೆ.

ಭಾರತ ವಿರೋಧಿ ನಡೆ: ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಪದಚ್ಯುತಿ ಪ್ರಕ್ರಿಯೆಗೆ ಚಾಲನೆ!
ಮಾಲ್ಡೀವ್ಸ್ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರೆಟಿಕ್ ಪಾರ್ಟಿ(MDP), ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗ ಅಂದರೆ ಇಂಪೀಚ್‌ಮೆಂಟ್ ನಿರ್ಣಯವನ್ನು ಸಲ್ಲಿಸಲು ಸಜ್ಜಾಗಿದೆ.

ಭಾರತ ವಿರೋಧಿ ಮನಸ್ಥಿತಿ: ಮಾಲ್ಡೀವ್ಸ್ ಸಂಸತ್ತಿನಲ್ಲಿ ಅಧ್ಯಕ್ಷ ಮುಯಿಝು ಪಕ್ಷದ ಸಂಸದರಿಗೆ ಥಳಿತ, ವಿಡಿಯೋ ವೈರಲ್!
ಸಂಸತ್ತಿನಲ್ಲಿ ಆಗಾಗ ವಾದ-ವಿವಾದಗಳು ನಡೆಯುತ್ತಲೇ ಇರುತ್ತವೆ. ಆದರೆ ಮಾಲ್ಡೀವ್ಸ್‌ನ ಸಂಸತ್ತಿನಲ್ಲಿ ನಡೆದಿರುವ ಘಟನೆಯೇ ಅಚ್ಚರಿ ಮೂಡಿಸಿದೆ. ಇಲ್ಲಿ ಸಂಸತ್ತಿನಲ್ಲಿ ಹೊಡೆದಾಟ, ಬಡೆದಾಟ ನಡೆದಿದ್ದು ಮಾತ್ರವಲ್ಲದೆ ಸಂಸದರು ಒಬ್ಬರನ್ನೊಬ್ಬರು ಎತ್ತಿಕೊಂಡು ನೆಲದ ಮೇಲೆ ಕುಕ್ಕಿದ್ದಾರೆ.

ಭಾರತ-ಮಾಲ್ಡೀವ್ಸ್ ವಿವಾದ: ಹೆಚ್ಚೆಚ್ಚು ಪ್ರವಾಸಿಗರನ್ನು ಕಳುಹಿಸುವಂತೆ ಚೀನಾಗೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಒತ್ತಾಯ
ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾಲ್ಡೀವ್ಸ್ ಸಚಿವರ ಅವಹೇಳನಕಾರಿ ಹೇಳಿಕೆಯಿಂದಾಗಿ ರಾಜತಾಂತ್ರಿಕ ಕಲಹ ಭುಗಿಲೆದ್ದಿದ್ದು ಇದರ ನಡುವೆ ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್ ಬುಕ್ಕಿಂಗ್ ರದ್ದುಗೊಳಿಸಿರುವುದರಿಂದ ವಿಚಲಿತರಾಗಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು...

'ಕೂಡಲೇ ನಿಮ್ಮ ಸೇನೆ ಹಿಂದಕ್ಕೆ ಕರೆಸಿಕೊಳ್ಳಿ': ಭಾರತಕ್ಕೆ ಮಾಲ್ಡೀವ್ಸ್ ನ 'ಚೀನಾ ಬೆಂಬಲಿತ ಅಧ್ಯಕ್ಷ' ಸೂಚನೆ!
ಮಹತ್ವದ ಬೆಳವಣಿಗೆಯಲ್ಲಿ ಮಾಲ್ಡೀವ್ಸ್ ನಲ್ಲಿರುವ ಭಾರತೀಯ ಸೇನಾ ತುಕಡಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಭಾರತ ಸರ್ಕಾರಕ್ಕೆ ನೂತನ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಸೂಚಿಸಿದ್ದಾರೆ.

