ಕ್ರೀಡೆಹಾಕಿ ಇಂಡಿಯಾ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಮುಸ್ತಾಕ್ ಅಹ್ಮದ್ ಆಯ್ಕೆ!
ಬಿಹಾರದ ಮೊಹಮ್ಮದ್ ಮುಸ್ತಾಕ್ ಅಹ್ಮದ್ ಹಾಕಿ ಇಂಡಿಯಾ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ರಾಜಿಂದರ್ ಸಿಂಗ್ ಅವರ ಅಧಿಕಾರವಧಿ ಇಂದು ಕೊನೆಗೊಂಡಿದ್ದು, ಮೊಹಮ್ಮದ್ ಮುಸ್ತಾಕ್ ಅಹ್ಮದ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.