ಇಸೀಸ್ ಗೆ ಭಾರತದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದ ಮೊಹಮ್ಮದ್ ಶಫಿ ಅರ್ಮಾರ್ ನನ್ನು ಅಮೆರಿಕ ಹತ್ಯೆ ಮಾಡಿರುವ ಬಗ್ಗೆ ಅಮೆರಿಕ ಅಧಿಕಾರಿಗಳು ಭಾರತದ ಎನ್ಐಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.