ದೇಶತಲೆಮರೆಸಿಕೊಂಡಿರುವ ತಬ್ಲೀಘಿ ಜಮಾತ್ ಮಾರ್ಕಜ್ ಮುಖ್ಯಸ್ಥ ತನಿಖೆಗೆ ಸಹಕರಿಸುತ್ತಾರೆ: ವಕೀಲ
ಸದ್ಯ ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆ ದೇಶವನ್ನೇ ಕಂಗೆಡಿಸಿದ್ದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣವಾಗಿದೆ. ಅಂತೆ ಮರ್ಕಜ್ ಮುಖ್ಯಸ್ಥ ಮೊಹಮ್ಮದ್ ಸಾದ್ ಇದೀಗ ತಲೆಮರೆಸಿಕೊಂಡಿದ್ದಾನೆ.