ವಿದೇಶಭಾರತದ ಜೊತೆ ಉತ್ತಮ ಸಂಬಂಧ ಬಯಸಿದಾಗಲೆಲ್ಲಾ ಏನೋ ತಪ್ಪಾಗುತ್ತದೆ: ಬಾಂಗ್ಲಾ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್
ನಾವು ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸುತ್ತೇವೆ ಭಾರತ ನಮ್ಮ ನೆರೆಯ ರಾಷ್ಟ್ರ, ಅವರೊಂದಿಗೆ ಯಾವುದೇ ರೀತಿಯ ಮೂಲಭೂತ ಸಮಸ್ಯೆಯನ್ನು ಹೊಂದಲು ನಾವು ಬಯಸುವುದಿಲ್ಲ ಎಂದು ಯೂನಸ್ ಹೇಳಿದರು.