ಮೊಹರಂ

ಬಳ್ಳಾರಿ: ಮೊಹರಂ ಆಚರಣೆ ವೇಳೆ ಅಗ್ನಿಕುಂಡಕ್ಕೆ ಬಿದ್ದು ವ್ಯಕ್ತಿ ಸಾವು, Video
ರಾಜ್ಯ

ಬಳ್ಳಾರಿ: ಮೊಹರಂ ಆಚರಣೆ ವೇಳೆ ಅಗ್ನಿಕುಂಡಕ್ಕೆ ಬಿದ್ದು ವ್ಯಕ್ತಿ ಸಾವು, Video

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕ್ಯಾದಿಗೆಹಾಳ್‌ನಲ್ಲಿ ಮುಸ್ಲಿಮರ ಹಬ್ಬ ಮೊಹರಂ ಆಚರಣೆಗಾಗಿ ನಿರ್ಮಿಸಿದ್ದ ಅಲಾಯಿ ಕುಣಿಗೆ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಸಂಭವಿಸಿದೆ.

ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ
ರಾಜ್ಯ

ಮುಸ್ಲಿಂರ ಹಬ್ಬ 'ಮೊಹರಂ' ಪ್ರಯುಕ್ತ ಜೂನ್ 25ರಿಂದ 27ರವರೆಗೆ ಮದ್ಯ ಮಾರಾಟ ನಿಷೇಧ

ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬಳ್ಳಾರಿಯಲ್ಲಿ ಮೊಹರಂ ಹಬ್ಬ ಆಚರಣೆಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ
ರಾಜ್ಯ

ಬಳ್ಳಾರಿಯಲ್ಲಿ ಮೊಹರಂ ಹಬ್ಬ ಆಚರಣೆಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಜಾರ್ಖಂಡ್‌: ರಾಷ್ಟ್ರಧ್ವಜ ತಿರುಚಿದ ಆರೋಪದಲ್ಲಿ 18 ಜನರ ವಿರುದ್ಧ ಕೇಸ್ ದಾಖಲು
ದೇಶ

ಜಾರ್ಖಂಡ್‌: ರಾಷ್ಟ್ರಧ್ವಜ ತಿರುಚಿದ ಆರೋಪದಲ್ಲಿ 18 ಜನರ ವಿರುದ್ಧ ಕೇಸ್ ದಾಖಲು

ಜಾರ್ಖಂಡ್‌ನ ಪಲಾಮು ಜಿಲ್ಲೆಯ ಚೈನ್‌ಪುರ್ ಪೊಲೀಸ್ ಠಾಣೆಯಲ್ಲಿ ಮೊಹರಂ ಮೆರವಣಿಗೆ ವೇಳೆ ರಾಷ್ಟ್ರಧ್ವಜವನ್ನು ತಿರುಚಿದ ಆರೋಪದ ಮೇಲೆ 18 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ...

ಜುಲೈ 29 ರಂದು ಮೊಹರಂ: ಜನರಿಗೆ ತೊಂದರೆಯಾಗದಂತೆ ಆಚರಿಸಲು ಯುವಕರಿಗೆ ಸಮುದಾಯದ ಮುಖಂಡರ ಕರೆ
ರಾಜ್ಯ

ಜುಲೈ 29 ರಂದು ಮೊಹರಂ: ಜನರಿಗೆ ತೊಂದರೆಯಾಗದಂತೆ ಆಚರಿಸಲು ಯುವಕರಿಗೆ ಸಮುದಾಯದ ಮುಖಂಡರ ಕರೆ

ಜುಲೈ 29 ರಂದು ಮೊಹರಂ ಆಚರಿಸಲಾಗುತ್ತಿದ್ದು, ಇತರ ನಾಗರಿಕರಿಗೆ ತೊಂದರೆ ಅಥವಾ ನೋಯಿಸುವ ಯಾವುದೇ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಸಮುದಾಯದ ಸದಸ್ಯರಿಗೆ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು ಕರೆ ನೀಡಿದ್ದಾರೆ.

ಮುಸ್ಲಿಂ ಬಾಂಧವರ ತ್ಯಾಗ, ಬಲಿದಾನದ ಸಂಕೇತ ಹಬ್ಬ ಮೊಹರಂ ಇಂದು ದೇಶದೆಲ್ಲೆಡೆ ಆಚರಣೆ
ದೇಶ

ಮುಸ್ಲಿಂ ಬಾಂಧವರ ತ್ಯಾಗ, ಬಲಿದಾನದ ಸಂಕೇತ ಹಬ್ಬ ಮೊಹರಂ ಇಂದು ದೇಶದೆಲ್ಲೆಡೆ ಆಚರಣೆ

ಇಂದು ಮಂಗಳವಾರ ಮುಸಲ್ಮಾನರ ಪವಿತ್ರ ಹಬ್ಬ ಮೊಹರಂ ಸಂಭ್ರಮ. ದೇಶದೆಲ್ಲೆಡೆ  ಮುಸ್ಲಿಂ ಬಾಂಧವರು  ತ್ಯಾಗ , ಬಲಿದಾನದ ಸಂಕೇತದ ಪ್ರತೀಕವಾಗಿ ಈ ಹಬ್ಬ ಆಚರಿಸುತ್ತಿದ್ದಾರೆ.

ಮಧ್ಯ ಪ್ರದೇಶ: ಮೊಹರಂ ಆಚರಣೆ ವೇಳೆ ಪಾಕ್ ಪರ ಘೋಷಣೆ, ಆರು ಜನರ ಬಂಧನ
ದೇಶ

ಮಧ್ಯ ಪ್ರದೇಶ: ಮೊಹರಂ ಆಚರಣೆ ವೇಳೆ ಪಾಕ್ ಪರ ಘೋಷಣೆ, ಆರು ಜನರ ಬಂಧನ

ಮಧ್ಯ ಪ್ರದೇಶದ ಉಜ್ಜೈನಿಯ ಗೀತಾ ಕಾಲೋನಿಯಲ್ಲಿ ಗುರುವಾರ ರಾತ್ರಿ ನಡೆದ ಮೊಹರಂ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು ಎಂಬ ಆರೋಪ ಕೇಳಿಬಂದಿದೆ.

ಬೆಳಗಾವಿ ಜಿಲ್ಲೆಯ ಈ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಆಚರಣೆ!
ವಿಶೇಷ

ಬೆಳಗಾವಿ ಜಿಲ್ಲೆಯ ಈ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಆಚರಣೆ!

ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲಾ. ಆದರೆ, ಮೊಹರಂ ಹಬ್ಬವನ್ನು ಕಳೆದ 11 ವರ್ಷಗಳಿಂದಲೂ ಆಚರಿಸುತ್ತಾ ಬರಲಾಗಿದೆ. ಹಿಂದೂಗಳೇ ದೇಣಿಗೆ ಸಂಗ್ರಹಿಸಿ 'ಫಕೀರ್ ಸ್ವಾಮಿ' ದರ್ಗಾ ನಿರ್ಮಿಸಲಾಗಿದ್ದು, ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮ  ಧಾರ್ಮಿಕ ಸಾಮರಸ್ಯದ ಸಂಕೇತದಂತಿದೆ.

ಮೊಹರಂ, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಪ್ರಕಟ
ರಾಜ್ಯ

ಮೊಹರಂ, ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಪ್ರಕಟ

ಆಗಸ್ಟ್  ಮತ್ತು ಸೆಪ್ಟೆಂಬರ್  ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತಿತರ  ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಯಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದೆ.