ಕ್ರಿಕೆಟ್Asia Cup 2025: ಪಾಕ್ ಸಚಿವನಿಂದ ಟ್ರೋಫಿ ಸ್ವೀಕರಿಸಲು ಭಾರತ ನಕಾರ; ತಡರಾತ್ರಿ ದುಬೈನಲ್ಲಿ ಹೈಡ್ರಾಮಾ; ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ..!
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ, ಪಾಕ್ನ ಆಂತರಿಕ ವ್ಯವಹಾರಗಳ ಸಚಿವರೂ ಆಗಿರುವ ಏಷ್ಯಾ ಕ್ರಿಕೆಟ್ ಮಂಡಳಿ (ಎಸಿಸಿ) ಅಧ್ಯಕ್ಷ ಮೊಹಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಭಾರತ ನಿರಾಕರಿಸಿದೆ.