ರಾಜ್ಯಪ್ರಧಾನಿ ಮೋದಿಯಲ್ಲ ಕುಮಾರಸ್ವಾಮಿ ಸರ್ಕಾರವೇ ಅಪಾಯದಲ್ಲಿದೆ: ಬಿ.ಎಸ್.ಯಡಿಯೂರಪ್ಪ
ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯಲ್ಲ, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸರ್ಕಾರವೇ ಅಪಾಯದಲ್ಲಿದೆ ಎಂದು ಶನಿವಾರ ಹೇಳಿದ್ದಾರೆ...