ಮೋಟಾರು ವಾಹನ ತೆರಿಗೆ

ಮೋಟಾರು ವಾಹನ ತಿದ್ದುಪಡಿ ಮಸೂದೆ: ವೈಯಕ್ತಿಕ, ಶಾಲಾ ವಾಹನ, ಕ್ಯಾಬ್ಗಳ ಮೇಲಿನ ತೆರಿಗೆ ಹೆಚ್ಚಳ!
ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ, ಕರ್ನಾಟಕ ಹೈಕೋರ್ಟ್ (ತಿದ್ದುಪಡಿ) ಮಸೂದೆ- 2023 ಮತ್ತು ಕರ್ನಾಟಕ ಸಿವಿಲ್ ಕೋರ್ಟ್ (ತಿದ್ದುಪಡಿ) ಮಸೂದೆ 2023- ಎಂಬ ಮೂರು ಮಸೂದೆಗಳನ್ನು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದಲ್ಲಿ ಮಂಡಿಸಲಾಯಿತು.

ಮೋಟಾರು ವಾಹನ ತೆರಿಗೆ ಇಳಿಕೆ: ಲಕ್ಷ್ಮಣ ಸವದಿ
ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ 900 ರೂಪಾಯಿಗಳ ಮೋಟಾರು ವಾಹನ ತೆರಿಗೆಯನ್ನು 700 ರೂಪಾಯಿಗೆ ಇಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

