ರಾಜ್ಯವಿಜಯಪುರ: ಮೇಲ್ಜಾತಿ ವ್ಯಕ್ತಿಯ ಬೈಕ್ ಮುಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ, ದೂರು ದಾಖಲು
ಮೇಲ್ಜಾತಿಗೆ ಸೇರಿದ ವ್ಯಕ್ತಿಯ ದ್ವಿಚಕ್ರ ವಾಹನ ಮುಟ್ಟಿದ ಎಂಬ ಕಾರಣಕ್ಕೆ 28 ವರ್ಷದ ದಲಿತ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಮಿನಜ್ಗಿ ಗ್ರಾಮದಲ್ಲಿ ನಡೆದಿದೆ.