ಮೋಡ ಬಿತ್ತನೆ

ಮೋಡ ಬಿತ್ತನೆ ಅಷ್ಟೊಂದು ಯಶಸ್ವಿಯಾಗಿಲ್ಲ; ಕಾವೇರಿ ವಿವಾದಕ್ಕೆ ಮೇಕೆದಾಟು ಯೋಜನೆ ಮಾತ್ರ ಶಾಶ್ವತ ಪರಿಹಾರ: ಸಚಿವ ಚಲುವರಾಯಸ್ವಾಮಿ
ನಾವು ರಾಜ್ಯದ ರೈತರ ಪರವಾಗಿ ಪ್ರಯತ್ನಗಳನ್ನು ಮಾಡಿದ್ದೇವೆ. ಅತ್ಯಂತ ಕಡಿಮೆ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪ್ರಾಧಿಕಾರದ ಆದೇಶವನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದರು.

ಮಳೆ ಕೊರತೆ, ಬರದ ಆತಂಕ: ರಾಜ್ಯದಲ್ಲಿ 28.52 ಕೋಟಿ ರೂ ವೆಚ್ಚದಲ್ಲಿ ಮೋಡ ಬಿತ್ತನೆಗೆ ಸರ್ಕಾರ ಚಾಲನೆ
ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮೋಡ ಬಿತ್ತನೆಗೆ ಪರಿಸ್ಥಿತಿ ಪೂರಕವಾಗಿಲ್ಲ: ಹವಾಮಾನ ತಜ್ಞರು
ಸೋಮವಾರ ನಡೆದ ಸಭೆ ಸೇರಿದಂತೆ ಕಳೆದ ಕೆಲವು ಸಭೆಗಳಲ್ಲಿ ಹವಾಮಾನ ತಜ್ಞರು ರಾಜ್ಯ ಸರ್ಕಾರಕ್ಕೆ ಮೋಡ ಬಿತ್ತನೆಗೆ ಸದ್ಯದ ಪರಿಸ್ಥಿತಿಗಳು ಅನುಕೂಲಕರವಾಗಿಲ್ಲ ಎಂದು ಎಚ್ಚರಿಸಿದ್ದಾರೆ.

ಕೈಕೊಟ್ಟ ಮುಂಗಾರು: 28 ಕೋಟಿ ರೂ ವೆಚ್ಚದಲ್ಲಿ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!
KSNDMC ವರದಿ ಪ್ರಕಾರ, ಜೂನ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಶೇ.42ರಷ್ಟು ಮಳೆ ಕೊರತೆ ದಾಖಲಾಗಿತ್ತು. ಜುಲೈ ಅಂತ್ಯದ ವೇಳೆಗೆ ಮಳೆ ಕೊರತೆ ಶೇ.29ರಷ್ಟಿತ್ತು.

ಉತ್ತರ ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಮಳೆ: ಹಾವೇರಿಯ 6 ಶಾಸಕರಿಂದ ಮೋಡ ಬಿತ್ತನೆ ಕಾರ್ಯ ಆರಂಭ
ರಾಣೆಬೆನ್ನೂರಿನ ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ್ ಅವರು ಈ ಮೋಡ ಬಿತ್ತನೆ ಕಾರ್ಯವನ್ನು ಮೂರು ದಿನಗಳವರೆಗೆ ನಡೆಸಲಾಗುವುದು ಮತ್ತು ಹಾವೇರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಒಳಗೊಳ್ಳಲಿದೆ ಎಂದು ಹೇಳಿದರು.

ಕೈ ಕೊಟ್ಟ ಮುಂಗಾರು; ಬರ ಘೋಷಣೆ, ಮೋಡ ಬಿತ್ತನೆ ಬಗ್ಗೆ DCM ಹೇಳಿದ್ದಿಷ್ಟು...

Dubai Floods: ಮೋಡ ಬಿತ್ತನೆ ಎಡವಟ್ಟೋ, ಪ್ರಕೃತಿ ವಿಕೋಪವೋ?; 'ಮರುಭೂಮಿ' ದುಬೈಯಲ್ಲಿ 'ಮಹಾಮಳೆ'ಗೆ ಕಾರಣವೇನು?

Dubai Floods: ಮರುಭೂಮಿಯಲ್ಲಿ 'ಮಹಾಮಳೆ'ಗೆ ಕಾರಣವೇನು? ಮೋಡ ಬಿತ್ತನೆ ಎಡವಟ್ಟೋ, ಪ್ರಕೃತಿ ವಿಕೋಪವೋ?
ಅರಬ್ಬರ ನಾಡು ದುಬೈ ನಲ್ಲಿ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದ್ದು, 2 ವರ್ಷಗಳಿಗಾಗುವಷ್ಟು ಮಳೆ ಒಂದೇ ದಿನ ಸುರಿದಿದೆ.

ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿದ ನಂತರ ಮೋಡ ಬಿತ್ತನೆ ಕುರಿತು ನಿರ್ಧಾರ: ಡಿಸಿಎಂ ಡಿಕೆಶಿ
ರಾಜ್ಯದಲ್ಲಿ ತೀವ್ರ ಬರಗಾಲ ಇರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಪ್ರಸ್ತಾವನೆಯನ್ನು ಪರಿಗಣಿಸಲು ತಮ್ಮ ಸರ್ಕಾರ ಸಿದ್ಧವಿದೆ ಮತ್ತು ಈ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು...

