ಮೋದಿ 3.0

Union Budget 2024 Updates: 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್; ಹೊಸ ತೆರಿಗೆ ಸ್ಲ್ಯಾಬ್ ಪ್ರಕಟ
2024–25ರ ಕೇಂದ್ರ ಬಜೆಟ್ ಉತ್ಪಾದಕತೆ, ಉದ್ಯೋಗಗಳು, ಸಾಮಾಜಿಕ ನ್ಯಾಯ, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲಸೌಕರ್ಯ ಮತ್ತು ಸುಧಾರಣೆಗಳನ್ನು ಒಳಗೊಂಡಂತೆ ಒಂಬತ್ತು ಆದ್ಯತೆಗಳ ಮೇಲೆ ಕೇಂದ್ರೀಕರಿಸುತ್ತದೆ.

Union Budget 2024: ಬಡವರು, ಮಹಿಳೆಯರು, ಯುವಕರು ಮತ್ತು ರೈತರು ಸೇರಿದಂತೆ 9 ಆದ್ಯತೆಯ ಕ್ಷೇತ್ರ ಘೋಷಣೆ!
ಬಜೆಟ್ ಭಾಷಣದ ಆರಂಭದಲ್ಲೇ 2024-25ರ ಆಯವ್ಯಯ ದಾಖಲೆ ಪತ್ರದಲ್ಲಿ ಆದ್ಯತೆ ನೀಡಿದ ಕ್ಷೇತ್ರಗಳನ್ನು ಘೋಷಿಸಲಾಗಿದೆ.

ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ: ನಿರುದ್ಯೋಗ, ಹಣದುಬ್ಬರ, ತೆರಿಗೆ ಸುಧಾರಣೆಗೆ ಮೋದಿ 3.0 ಸರ್ಕಾರ ಆದ್ಯತೆ?
ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಒಳಗೊಂಡ ಸಾಮಾಜಿಕ ವಲಯದ ಯೋಜನೆಗಳಿಗೆ ಹೆಚ್ಚಿನ ಹಣ ವಿನಿಯೋಗವಾಗುವ ನಿರೀಕ್ಷೆ ಇದೆ.

ಮೋದಿ 3.0 ಸಂಪುಟದಲ್ಲಿ ಕುಮಾರಸ್ವಾಮಿಗೆ ಸಚಿವ ಸ್ಥಾನ ಖಚಿತ: ಕೋಲಾರ ಸಂಸದ ಮಲ್ಲೇಶ್ ಬಾಬು ವಿಶ್ವಾಸ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ರಾಜ್ಯ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರ್ಪಡೆಯಾಗುವುದು ಖಚಿತ ಎಂದು ಕೋಲಾರ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಎಂ.ಮಲ್ಲೇಶ್ ಬಾಬು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೋದಿ 3.0: ಹೊಸ ಸರ್ಕಾರದಲ್ಲಿ ಮಂತ್ರಿ ಸ್ಥಾನ ಹಂಚಿಕೆ ಹೇಗೆ? ಹಲವು ಸಚಿವರಿಗೆ ಈ ಬಾರಿ ಕೊಕ್?
ಎನ್‌ಡಿಎ ಮಿತ್ರ ಪಕ್ಷಗಳ ಸಚಿವ ಸ್ಥಾನದ ಬೇಡಿಕೆಗೆ ಬಿಜೆಪಿ ಸೂತ್ರ ಹೆಣೆದಿದೆ. ಪ್ರತಿ ನಾಲ್ಕು ಸಂಸದರಿಗೆ ಒಂದು ಸಚಿವ ಸ್ಥಾನ ನೀಡುವ ಭರವಸೆ ನೀಡಿದೆ. ಈ ಪ್ರಕಾರ, 16 ಸಂಸದರನ್ನ ಹೊಂದಿರುವ ಟಿಡಿಪಿಗೆ 4 ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ

ಮೋದಿ 3.0: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಚೀನಾ!
ಲೋಕಸಭಾ ಚುನಾವಣೆ 2024 ರ ಫಲಿತಾಂಶ ಪ್ರಕಟವಾಗಿ ಎನ್ ಡಿಎ ಸರ್ಕಾರ ರಚನೆಗೆ ಮುಂದಾಗಿದೆ. ಈ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿ ಮತ್ತೊಮ್ಮೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮೋದಿ 3.0 ನಿರೀಕ್ಷೆ: ಷೇರು ಮಾರುಕಟ್ಟೆಯಲ್ಲಿ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಜಯಭೇರಿ ಬಾರಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ನಂತರ ಸೆನ್ಸೆಕ್ಸ್ ತನ್ನ ಜೀವಮಾನದ ಗರಿಷ್ಠ ಮಟ್ಟವನ್ನು ತಲುಪಿದ ಕಾರಣ ಸೋಮವಾರ ಬೆಳಗಿನ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ರೂ. 12.48 ಲಕ್ಷ ಕೋಟಿಗೆ ಏರಿಕೆ ಕಂಡಿದೆ.

