ದೇಶಪ್ರಧಾನಿ ಮೋದಿ, ಅಡ್ವಾಣಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ! ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕಾರನ ಮೇಲೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ.