ರಾಜಕೀಯಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್; ಕಚೇರಿಯಿಂದ ಮೋದಿ, ಅಮಿತ್ ಶಾ ಫೋಟೋ ತೆಗೆದಿಲ್ಲ: ಕಾರಣ ಏನು ಗೊತ್ತಾ?
ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ತಮ್ಮ ಕಚೇರಿಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೋಗಳನ್ನು ಇನ್ನೂ ತೆರವು ಮಾಡದೇ ಇರುವುದು ಹಲವರ ಹುಬ್ಬೇರಿಸಿದೆ.