ದೇಶ2023ರ ಬಜೆಟ್ 'ಜನವಿರೋಧಿ', 'ಅಮೃತ್ ಕಾಲ್ ಪ್ರಧಾನಿ ಮೋದಿಗೆ, ಜನರಿಗೆ ಅಲ್ಲ': ಪ್ರತಿಪಕ್ಷಗಳು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ಜನ ವಿರೋಧಿಯಾಗಿದ್ದು, 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಸಿದ್ಧಪಡಿಸಲಾಗಿದೆ...