ಮೋದಿ ಅಲೆ

ದೇಶದಲ್ಲಿ ಮೋದಿ ಅಲೆ ಪ್ರಬಲವಾಗಿದೆ; ಎನ್‌ಡಿಎ 400ರ ಗಡಿ ದಾಟಲಿದೆ: ಅಮಿತ್ ಶಾ (ಸಂದರ್ಶನ)

ದಕ್ಷಿಣ ಭಾರತದಲ್ಲಿ ಮೋದಿ ಅಲೆ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ದಕ್ಷಿಣ ಭಾರತದಲ್ಲಿ ಎಲ್ಲಿಯೂ ‘ಮೋದಿ ಅಲೆ’ ಅಥವಾ ‘ಮೋದಿ ಸುನಾಮಿ’ ಎಂಬುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದರು.

'ಮೋದಿ ಅಲೆ ಮುಗಿದಿದೆ ಈಗ ನಮ್ಮದೇ ಹವಾ'- ಸಂಜಯ್ ರಾವತ್
ಮೋದಿ ಅಲೆ ಮುಗಿದಿದೆ ಎಂಬುದನ್ನು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ತೋರಿಸಿದೆ ಎಂದು ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಕರ್ನಾಟಕ ಚುನಾವಣೆ: ಮೋದಿ ಅಲೆ ಬಿಜೆಪಿಗೆ ನೆರವಾಗಬಹುದೇ?
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ನಿರ್ಣಾಯಕವಾಗಿದೆ. ಏಕೆಂದರೆ ದೇಶದಲ್ಲಿ ರಾಜಕೀಯ ಸನ್ನಿವೇಶ ಹೇಗೆ ಬದಲಾಗುತ್ತದೆ ಎಂಬುದನ್ನು ಈ ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ.

ರಾಜ್ಯ ಅಥವಾ ರಾಷ್ಟ್ರ ರಾಜಕಾರಣ: ಭವಿಷ್ಯದಲ್ಲಿ ಯಡಿಯೂರಪ್ಪ ಪಾತ್ರ ಮೋದಿ ಅಲೆಯಿಂದ ನಿರ್ಧಾರ!
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಸಾಧನೆ ಬಿ.ಎಸ್. ಯಡಿಯೂರಪ್ಪ ಅವರ ಭವಿಷ್ಯವನ್ನು ನಿರ್ಧರಿಸಲಿದೆ.

ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಂಬಿಸಲು ಬಿಜೆಪಿಯಿಂದ ಎಕ್ಸಿಟ್ ಪೋಲ್ ಬಳಕೆ: ಕುಮಾರಸ್ವಾಮಿ
ದೇಶದಲ್ಲಿ ಮೋದಿ ಅಲೆ ಇದೆ ಎಂಬ ಭಾವನೆ ಮೂಡಿಸಲು ಬಿಜೆಪಿ ಚುನಾವಣೋತ್ತರ ಸಮೀಕ್ಷೆಯನ್ನು ಬಳಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

2014 ರಂತೆ ಈ ಬಾರಿ ಯಾವ ಅಲೆಯೂ ಇರುವುದಿಲ್ಲ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತೀವ್ರವಾಗಿ ಕಿಡಿಕಾರಿದ್ದು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ...

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆಗೆ ಬ್ರೇಕ್ ಹಾಕಲು 'ಮಹಾಮೈತ್ರಿ' ರಚನೆ: ಲಾಲು
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಡೆಯನ್ನು ಕಟ್ಟಿಹಾಕುವುದಕ್ಕಾಗಿ 'ಮಹಾ ಮೈತ್ರಿ' ರಚನೆ ಮಾಡುವುದಾಗಿ....

ಎಂಸಿಡಿ ಫಲಿತಾಂಶ: ಇದು ಮೋದಿ ಅಲೆ ಅಲ್ಲ, ಇವಿಎಂ ಅಲೆ- ಮತ್ತೆ ಆಪ್ ಕ್ಯಾತೆ
ಆಮ್ ಆದ್ಮಿ ಪಕ್ಷಕ್ಕೆ ಪ್ರತಿಷ್ಟೆಯ ಚುನಾವಣೆಯಾಗಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಬೀತು ಪಡಿಸಿದ್ದು, ಇದೀಗ ಇವಿಎಂ (ವಿದ್ಯುನ್ಮಾನ ಮತಯಂತ್ರ) ಕುರಿತಂತೆ ಆಮ್ ಆದ್ಮಿ ಪಕ್ಷ ಮತ್ತೆ ಕ್ಯಾತೆ...

