ದೇಶ'ಮೋದಿ ಉಪನಾಮ' ಪ್ರಕರಣ: ಸೂರತ್ ಕೋರ್ಟ್ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ಗೆ ರಾಹುಲ್ ಗಾಂಧಿ ಅರ್ಜಿ
'ಮೋದಿ ಉಪನಾಮ' ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಪಕ್ಷದ 'ಅನರ್ಹಿತ' ಸಂಸದ ರಾಹುಲ್ ಗಾಂಧಿ ಆದೇಶ ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.