ವಿದೇಶ'ಮೋದಿ' ಉಪನಾಮ ವಿವಾದ: ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವೆ ಎಂದ ಲಲಿತ್ ಮೋದಿ
'ಮೋದಿ' ಉಪನಾಮ ವಿವಾದ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದು ಅಲ್ಲದೆ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.