ದೇಶಮೋದಿ ಕಳ್ಳ ಹೇಳಿಕೆ ವಿವಾದ: ರಾಹುಲ್ ಗೆ ರಾಂಚಿ ಕೋರ್ಟ್ ನಿಂದ ಸಮನ್ಸ್
ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ರಾಂಚಿ ಸಿವಿಲ್ ನ್ಯಾಯಾಲಯವೊಂದು ಸಮನ್ಸ್ ನೀಡಿದೆ. ಫೆಬ್ರವರಿ 22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ