ಮೋದಿ ಕಾರ್ಯಕ್ರಮ

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!
ಇಂದು ಪ್ರಧಾನಿ ಮೋದಿ ಅವರ ಕಾರ್ಯಕ್ರಮ ನಡೆಯಬೇಕಿದ್ದ ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ)ನಲ್ಲಿರುವ ನೀತಾ ಅಂಬಾನಿ ಸಾಂಸ್ಕೃತಿಕ ಕೇಂದ್ರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ, 1,500 ವಿದ್ಯಾರ್ಥಿಗಳ ರವಾನಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರಿನಲ್ಲಿ ಮೋದಿ ಕಾರ್ಯಕ್ರಮ: ಕಾರ್ಮಿಕರಿಗೆ ಬಾಕಿ ಹಣ ನೀಡದ ಬಿಜೆಪಿ ಮುಖಂಡನ ವಿರುದ್ಧ ಕೇಸ್
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲು ಕರೆ ತಂದಿದ್ದ ಕೂಲಿ ಕಾರ್ಮಿಕರಿಗೆ...

ಅಪಘಾತ ದುರ್ಘಟನೆ ಬಳಿಕವು ಮೋದಿ ಕಾರ್ಯಕ್ರಮ ನಿಲ್ಲಿಸದ ಬಿಜೆಪಿ: ಪ್ರಮೋದ್ ಮಧ್ವರಾಜ್ ಕಿಡಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾವೇಶಕ್ಕಾಗಿ ಪೆಂಡಾಲ್ ಸಾಮಾನುಗಳನ್ನು ಸಾಗಿಸುತ್ತಿದ್ದ ಟೆಂಪೋ ಅಪಘಾತಕ್ಕೀಡಾಗಿ ಮೂವರು ಕಾರ್ಮಿಕರು ಸಾವಿಗೀಡಾದರೂ ಬಿಜೆಪಿ ನಾಯಕರು ಕಾರ್ಯಕ್ರಮವನ್ನು ನಿಲ್ಲಿಸದಿರುವುದಕ್ಕೆ...

