ಮೋದಿ ಕ್ಯಾಬಿನೆಟ್

ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ಮತ್ತೊಮ್ಮೆ ನಿತೀಶ್ ಕುಮಾರ್ ರಾಜೀನಾಮೆ!?
ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳ ನಂತರದ ಸುದ್ದಿಗಳನ್ನು ನಂಬುವುದಾದರೆ, ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಸಂಪುಟದಿಂದ ಹೊರಗುಳಿದ ಸುಷ್ಮಾ ಸ್ವರಾಜ್: ಭಾವನಾತ್ಮಕ ಟ್ವೀಟ್ ಮಾಡಿ ವಿದಾಯ ಹೇಳಿದ ನಾಯಕಿ
ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಹಿರಿಯ ಸಂಸದೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ತಾವು ವಿದಾಯದ ಟ್ವೀಟ್ ಮಾಡಿದ್ದಾರೆ.

ಮೋದಿ ಸಂಪುಟ ಸೇರಿದ ರಾಜ್ಯ ಸಂಸದರಿಗೆ ಶುಭ ಹಾರೈಸಿದ ಸಿಎಂ
ಪ್ರಧಾನಿ ಮೋದಿಯವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕವಾಗಿರುವ ರಾಜ್ಯದ ನಾಲ್ವರು ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

ನೂತನ ಮೋದಿ ಸಂಪುಟಕ್ಕೆ ಅರುಣ್ ಜೇಟ್ಲಿ ಸೇರ್ಪಡೆ ಇಲ್ಲ..?; ಕಾರಣ ಏನು ಗೊತ್ತಾ!
ಯಾವ ಯಾವ ನಾಯಕರನ್ನು ಮೋದಿ ಸರ್ಕಾರದ ಸಂಪುಟಕ್ಕೆ ಸೇರಿಸಬೇಕು ಎಂಬ ಚರ್ಚೆ ನಡೆಯುತ್ತಿರುವಂತೆಯೇ ನೂತನ ಮೋದಿ ಕ್ಯಾಬಿನೆಟ್ ನಿಂದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

