ವಿದೇಶಯುಕ್ರೇನ್ ಶಾಂತಿ ಪ್ರಕ್ರಿಯೆಗೆ ಭಾರತದ ಬದ್ಧತೆ ಪುನರುಚ್ಚಾರ: ಮೋದಿ-ಝೆಲೆನ್ಸ್ಕಿ ಮಾತುಕತೆ ಬಗ್ಗೆ ವಿದೇಶಾಂಗ ಸಚಿವ
ಪೋಲೆಂಡ್ನಿಂದ ಸುಮಾರು 10 ಗಂಟೆಗಳ ರೈಲು ಪ್ರಯಾಣದ ನಂತರ ಇಂದು ಮುಂಜಾನೆ ಕೈವ್ನ ಮಾರಿನ್ಸ್ಕಿ ನಿವಾಸದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಮೋದಿ ಭೇಟಿಯಾದರು.