ರಾಜಕೀಯ'ಪ್ರಧಾನಿ ಗಾಢ ನಿದ್ರೆ -ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ; ರಾಮ ರಾಜ್ಯದ ಪರಿಕಲ್ಪನೆ ಮೋದಿ ಕಾಲದಲ್ಲಿ ಮಾತ್ರ ಸಾಧ್ಯ'
ಪ್ರಧಾನಿ ನರೇಂದ್ರ ಮೋದಿ ಅವರು ನಿದ್ರಿಸುತ್ತಿರುವಂತೆ ತೋರಿಸುವ ಪೋಸ್ಟರ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.