ರಾಜ್ಯಎನ್ಇಪಿ ಚರ್ಚೆಯಲ್ಲಿ ಪ್ರಧಾನಿ ಮೋದಿ ಪದವಿ ಕುರಿತು ಪ್ರಸ್ತಾಪ: ಪರಿಷತ್ ಕಲಾಪದಲ್ಲಿ ತೀವ್ರ ಗದ್ದಲ
ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಕುರಿತ ಚರ್ಚೆಗೆ ಉತ್ತರ ನೀಡುವ ವೇಳೆ ಪ್ರಧಾನಿ ಮೋದಿ ಕುರಿತು ಪ್ರಸ್ತಾಪ ಮಾಡಿದ್ದಕ್ಕೆ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಶುಕ್ರವಾರ ವಾಕ್ಸಮರ ನಡೆಯಿತು.