ಮೋದಿ ಪ್ರಮಾಣ ವಚನ

ಶಾರುಖ್ ಖಾನ್, ಅನಿಲ್ ಕಪೂರ್ ಸೇರಿದಂತೆ ಹಲವು ನಟರು ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿ
ನರೇಂದ್ರ ಮೋದಿ ಅವರು ಭಾನುವಾರ ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮೋದಿ ಪ್ರಮಾಣ ವಚನ ಸ್ವೀಕಾರ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ; ಜೆಡಿಎಸ್ ವರಿಷ್ಠ ದೇವೇಗೌಡ ಗೈರು
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಭಾನುವಾರ ಸಂಜೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

'ಆಹ್ವಾನವಿಲ್ಲ'; ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ INDIA ಪಾಲ್ಗೊಳ್ಳುವುದಿಲ್ಲ: ಜೈರಾಮ್ ರಮೇಶ್
ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣಕ್ಕೆ ಆಹ್ವಾನ ನೀಡಿಲ್ಲ.

ಭಾನುವಾರ ಸಂಜೆ 7.15ಕ್ಕೆ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ
ಎನ್ ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಬಾಂಗ್ಲಾದೇಶ, ನೇಪಾಳ ಪ್ರಧಾನಿ ಭಾಗಿ
ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ.

