ದೇಶಬಿಹಾರಕ್ಕೆ ಮೋದಿ ಬಂಪರ್ ಗಿಫ್ಟ್: 7,616 ಕೋಟಿ ರೂ ರೈಲು, ರಸ್ತೆ ಯೋಜನೆಗಳಿಗೆ ಕೇಂದ್ರ ಅನುಮೋದನೆ
ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.