ಮೋದಿ ಭೇಟಿ

ತಿರುವನಂತಪುರಂ: ಮೋದಿ ಭೇಟಿ ವೇಳೆ ಅಕ್ರಮ ಫ್ಲೆಕ್ಸ್; ಬಿಜೆಪಿ ನೇತೃತ್ವದ ಪಾಲಿಕೆಯಿಂದ ಕೇಸರಿ ಪಕ್ಷಕ್ಕೆ 20 ಲಕ್ಷ ರೂ ದಂಡ!
ಬಿಜೆಪಿ ನಗರ ಘಟಕಕ್ಕೆ 20 ಲಕ್ಷ ರೂ. ದಂಡ ವಿಧಿಸಲಾಗಿದೆ. ನಾವು ಹೈಕೋರ್ಟ್ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡಿದ್ದೇವೆ.

ಕೈರೋದಲ್ಲಿರುವ ಗೀಜಾ ಪಿರಮಿಡ್‌ಗೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್ ರಾಜಧಾನಿ ಕೈರೋದ ಹೊರವಲಯದಲ್ಲಿರುವ ಗೀಜಾದ ಮಹಾ ಪಿರಮಿಡ್‌ಗಳನ್ನು ಭಾನುವಾರ ವೀಕ್ಷಿಸಿದರು. ಇವು ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿವೆ.

ಜನವರಿ 19 ರಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ಭರದಿಂದ ಸಾಗಿದ ಸಿದ್ಧತೆ
ಜನವರಿ 19 ರಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿವೆ. ಮುಂಬರುವ ಚುನಾವಣೆಗೂ ಮುನ್ನ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಎರಡನೇ ಬಾರಿಯಾಗಲಿದೆ.

ಪರಿಕ್ಕರ್‌ಗೆ ರಕ್ಷಣೆ ಹೊಣೆ?
ಕೊನೆಗೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದೆ. ಸುಧಾರಣೆ ಮತ್ತು ಆಡಳಿತಕ್ಕೆ ಚುರುಕು ನೀಡಲು..

