ದೇಶ"2024 ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಮ್ಯಾಜಿಕ್, ಹಿಂದುತ್ವವಷ್ಟೇ ಸಾಲದು": ಬಿಜೆಪಿಗೆ ಆರ್ ಎಸ್ಎಸ್ ಮುಖವಾಣಿ
2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿಯನ್ನು ಆರಂಭಿಸಿದ್ದು, ಈ ಚುನಾವಣೆಯನ್ನು ಗೆಲ್ಲಲು ಮೋದಿ ಮ್ಯಾಜಿಕ್ ಹಾಗೂ ಹಿಂದುತ್ವವಷ್ಟೇ ಸಾಲದು ಎಂದು ಆರ್ ಎಸ್ಎಸ್ ಮುಖವಾಣಿಯೂ ಆಗಿರುವ ವಾರಪತ್ರಿಕೆ ಆರ್ಗನೈಸರ್ ಬಿಜೆಪಿಗೆ ಸಲಹೆ ನೀಡಿದೆ.