ಮೋದಿ ರೋಡ್ ಶೋ

ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ತಮ್ಮ ಸಂಸ್ಕೃತಿಯ ಬಗ್ಗೆ 'ನಾಚಿಕೆಪಡುತ್ತಿದ್ದರು': ವಿಪಕ್ಷಗಳಿಗೆ ಪ್ರಧಾನಿ ಮೋದಿ
ಸ್ವಾತಂತ್ರ್ಯದ ನಂತರ ಅಧಿಕಾರದಲ್ಲಿದ್ದವರು ತಮ್ಮ ಸಂಸ್ಕೃತಿಯ ಬಗ್ಗೆ "ನಾಚಿಕೆಪಡುತ್ತಿದ್ದರು" ಎಂದು ನೇರವಾಗಿ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಮೋದಿ ರೋಡ್ ಶೋ ಸೇರಿ ಎಲ್ಲ ಪಕ್ಷಗಳ ಚುನಾವಣಾ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: PIL ವಜಾ
ಬೆಂಗಳೂರಿನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸೇರಿದಂತೆ ಎಲ್ಲ ಪಕ್ಷಗಳ ರೋಡ್ ಶೋಗೆ ಹೈ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ರೋಡ್ ಶೋಗೆ ಅನುಮತಿ ನೀಡಬಾರದು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟ ಹೈಕೋರ್ಟ್ ವಜಾಗೊಳಿಸಿದೆ.

ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋ ಮುಂದೂಡಿ: HD ಕುಮಾರಸ್ವಾಮಿ ಆಗ್ರಹ... ಕಾರಣ ಏನು ಗೊತ್ತಾ?
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ರೋಡ್ ಶೋವನ್ನು ಮುಂದೂಡಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮೋದಿ: ಮಾಗಡಿ ರಸ್ತೆಯ ನೈಸ್ ಜಂಕ್ಷನ್ ನಿಂದ ಸುಮನಹಳ್ಳಿವರೆಗೆ ರೋಡ್ ಶೋ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.

ಮೋದಿ ರೋಡ್ ಶೋಗೆ ಬೆಳಗಾವಿ ಕೇಸರಿಮಯ: ದಿ. ಸುರೇಶ್ ಅಂಗಡಿ ಫೋಟೋ ಮಿಸ್ಸಿಂಗ್, ಬೆಂಬಲಿಗರ ಬೇಸರ
ಪ್ರಧಾನಿ ಮೋದಿ ರೋಡ್ ಶೋಗೆ ಕುಂದಾನಗರಿ ಸಂಪೂರ್ಣ ಕೇಸರಿಮಯಗೊಂಡಿತ್ತು. ಎಲ್ಲೆಲ್ಲೂ ಮೋದಿ, ಬಿಜೆಪಿಯ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್ ಗಳು ರಾರಾಜಿಸುತ್ತಿದ್ದವು. ಆದರೆ, ಈ ಹೋರ್ಡಿಂಗ್‌ಗಳಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ಅವರ ಫೋಟೋಗಳು ಮಾತ್ರ ಎಲ್ಲಿಯೂ ಕಂಡು ಬಂದಿರಲಿಲ್ಲ...

