ದೇಶಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಎಲ್ಲಾ ಕಳ್ಳರಿಗೂ ಮೋದಿ ಸರ್ನೇಮ್ ಇದೆ' ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.