ರಾಜಕೀಯಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಜಾಗೃತಿ ಅಭಿಯಾನ!
ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ.