ಮೋದಿಕೇರ್

ಮೋದಿಕೇರ್ -ಎರಡು ತಿಂಗಳೊಳಗೆ ನೀತಿ ಆಯೋಗದಿಂದ ನೀಲಿನಕ್ಷೆ ತಯಾರಿ
ಎರಡು ತಿಂಗಳೊಳಗೆ ಮೋದಿಕೇರ್ ನೀಲಿನಕ್ಷೆ ರೂಪಿಸುವತ್ತ ನೀತಿ ಆಯೋಗ ಮುಂದಾಗಿದೆ. ಎರಡು ತಿಂಗಳೊಳಗೆ ವರದಿ ಸಲ್ಲಿಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ಯಾಶ್ಲೆಸ್ ಮಾದರಿಯಲ್ಲಿ 'ಮೋದಿಕೇರ್'; ಅಗತ್ಯ ಬಿದ್ದರೆ ಹೆಚ್ಚಿನ ಅನುದಾನ: ಅರುಣ್ ಜೈಟ್ಲಿ
2018-19ರ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ಆರೋಗ್ಯ ವಿಮಾ ಯೋಜನೆ ವಿಶ್ವದಲ್ಲಿಯೇ ಅತಿದೊಡ್ಡದು ಎನಿಸಿದ್ದು, ಆಸ್ಪತ್ರೆ ವೆಚ್ಚ ಸಂಪೂರ್ಣ ಉಚಿತವಾಗಿರಲಿದೆ. ಇದಕ್ಕೆ ಅಗತ್ಯವಿರುವಷ್ಟು ಹಣಕಾಸು ಒದಗಿಸಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

