ಮೋದಿಗೆ ಕೊಲೆ ಬೆದರಿಕೆ

ಮೋದಿಗೆ ಕೊಲೆ ಬೆದರಿಕೆ: ಖಲಿಸ್ತಾನಿ ಉಗ್ರರಿಂದ ಪ್ರಧಾನಿಯ ಹರಿಯಾಣ ರ್ಯಾಲಿ ಟಾರ್ಗೆಟ್!
ಪ್ರಧಾನಿ ಮೋದಿ ಅವರು ಜುಲೈ 17 ರಂದು ಪಂಜಾಬ್ ಮತ್ತು ಹರಿಯಾಣಕ್ಕೆ ಭೇಟಿ ನೀಡಿದಾಗ, ಚಂಡೀಗಢ ಹಾಗೂ ಜಲಂಧರ್ನ ಶಾಲೆಗಳು, ರೈಲು ನಿಲ್ದಾಣಗಳು ಮತ್ತು ಇತರ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

'ನರಕಾಸುರ' ಮೋದಿಯನ್ನು ಕೊಲ್ಲಬೇಕು: ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ; ಚಪ್ಪಾಳೆ ತಟ್ಟಿದ ಮಹಿಳೆಯರು; Video
ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ತಮಿಳುನಾಡು ಭೇಟಿಯ ಸಂದರ್ಭದಲ್ಲಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹೇಳಿಕೆ ಇದೀಗ ರಾಜ್ಯಾದ್ಯಂತ ಕೋಲಾಹಲಕ್ಕೆ ಕಾರಣವಾಗಿದೆ.

