ರಾಜ್ಯವಿವಾಹ ಆಮಂತ್ರಣ ಪತ್ರಿಕೆಯಲ್ಲಿ ‘ಮೋದಿಗೆ ಮತ ನೀಡಿ’ ಬರಹ: ಇಬ್ಬರು ವ್ಯಕ್ತಿಗಳ ವಿಚಾರಣೆಗೆ ಹೈಕೋರ್ಟ್ ತಡೆ
ಸುಳ್ಯ ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಪೊಲೀಸರು ಮತ್ತು ಫ್ಲೈಯಿಂಗ್ ಸ್ಕ್ವಾಡ್ಗೆ ನೋಟಿಸ್ ಜಾರಿಗೊಳಿಸಿದೆ. ಚುನಾವಣೆ ನೀತಿಸಂಹಿತೆ ಜಾರಿಯಾಗುವ ಮುನ್ನ ಆಮಂತ್ರಣ ಪತ್ರ ಮುದ್ರಿಸಿ, ವಿತರಿಸಲಾಗಿದ್ದು ಇದು ನೀತಿಸಂಹಿತೆಯ ಉಲ್ಲಂಘನೆಯಾಗಿಲ್ಲ.