ದೇಶಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅತ್ಯಾಪ್ತನಿಗೆ ಗುಂಡಿಕ್ಕಿ ಹತ್ಯೆ
ಎಂಜಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಮನ್ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಳೆ ವೈಷಮ್ಯದಿಂದ ಪಿಯೂಷ್ ಮತ್ತು ಅರ್ಜುನ್ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದ್ದು ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.