ದೇಶಮೊರ್ಬಿ ಸೇತುವೆ ಕುಸಿತ: ಒರೆವಾ ಎಂಡಿ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
135 ಮಂದಿ ಸಾವಿಗೆ ಕಾರಣವಾದ ಗುಜರಾತ್ನ ಮೊರ್ಬಿಯ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಆರೋಪಿಗಳಾಗಿರುವ ಒರೆವಾ ಗ್ರೂಪ್ನ ಇಬ್ಬರು ನಿರ್ದೇಶಕರು ಸೇರಿದಂತೆ ಒಟ್ಟು ಏಳು ಮಂದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.