ದೇಶಮೋರ್ಬಿ ಸೇತುವೆ ದುರಂತ: 5 ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದ ಗುಜರಾತ್ ಸರ್ಕಾರ!
ಮೋರ್ಬಿ ಸೇತುವೆ ಕುಸಿತದ ದುರಂತದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ. ದುರಂತದ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಐಎಎಸ್ ಅಧಿಕಾರಿ ನೇತೃತ್ವದ ಐದು ಸದಸ್ಯರ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸಿದ್ದಾರೆ.