ಪ್ರಧಾನ ಸುದ್ದಿಅನರ್ಹರಿಗೆ ಯಶಸ್ವಿನಿ ಕಾರ್ಡ್: ಇಬ್ಬರ ಸೆರೆ
ಕೃಷಿ ಸಹಕಾರಿ ಸಂಘದ ಸದಸ್ಯರಾಗಿರುವ ರೈತರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯಶಸ್ವಿನಿ ಯೋಜನೆಯ ಕಾರ್ಡ್ಗಳನ್ನು ಅನರ್ಹರಿಗೆ ವಿತರಿಸುತ್ತಿದ್ದ ಜಾಲ ಪತ್ತೆ ಮಾಡಿರುವ ಸಿಸಿಬಿ ಪೊಲೀಸರು ಸಹಕಾರ ಸಂಘದ ಕಾರ್ಯದರ್ಶಿ ಸೇರಿ ಇಬ್ಬರನ್ನು ಬಂಧಿಸಿದ್ದಾರೆ...