ದೇಶಪ್ಲಾಸ್ಮಾ ಬದಲಿಗೆ ಡ್ರಿಪ್ಸ್ ನಲ್ಲಿ ಮೂಸಂಬಿ ರಸ: ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ಸೀಜ್
ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ.