ಮೋಹನ್ ಭಾಗವತ್

ಪಿಒಕೆ ನಮ್ಮ ಮನೆ ಇದ್ದಂತೆ; ಕೋಣೆಗೆ ಅಪರಿಚಿತರು ನುಗ್ಗಿದ್ದಾರೆ, ನಾವು ಅದನ್ನು ಮರಳಿ ಪಡೆಯಬೇಕು: ಮೋಹನ್ ಭಾಗವತ್
ಇಡೀ ಭಾರತ ಒಂದೇ ಮನೆ, ಆದರೆ ಯಾರೋ ನಮ್ಮ ಮನೆಯ ಒಂದು ಕೋಣೆಯನ್ನು ಮನೆಯಿಂದ ಬೇರ್ಪಡಿಸಿದ್ದಾರೆ. ಅಲ್ಲಿ ನನ್ನ ಮೇಜು, ಕುರ್ಚಿ ಮತ್ತು ಬಟ್ಟೆಗಳನ್ನು ಇಡಲಾಗುತ್ತಿತ್ತು. ಅವರು (ಪಾಕ್) ಅದನ್ನು ಆಕ್ರಮಿಸಿಕೊಂಡಿದ್ದಾರೆ

ಸಮುದಾಯ ಉಳಿಯಲು ಕನಿಷ್ಠ 3 ಮಕ್ಕಳನ್ನಾದರೂ ಪಡೆಯಬೇಕು: ಮೋಹನ್ ಭಾಗವತ್
ಇಂದು ನಾಗ್ಪುರದಲ್ಲಿ ನಡೆದ 'ಕಥಲೆ ಕುಲ್(ಕುಲ) ಸಮ್ಮೇಳನ'ದಲ್ಲಿ ಮಾತನಾಡಿದ ಭಾಗವತ್, ಕುಟುಂಬಗಳ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿದರು.

