ಮೋಹನ್ ಭಾಗ್ವತ್

ಐಕಾನಿಕ್ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ RSS ಮುಖ್ಯಸ್ಥ ಮೋಹನ್ ಭಾಗ್ವತ್ ಫೋಟೋ!
ವಿದೇಶ

ಐಕಾನಿಕ್ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ನಲ್ಲಿ RSS ಮುಖ್ಯಸ್ಥ ಮೋಹನ್ ಭಾಗ್ವತ್ ಫೋಟೋ!

MSG ಕಾರ್ಯಕ್ರಮದ ಮೊದಲು, ಶುಕ್ರವಾರ ಸಂಜೆ ಟೈಮ್ಸ್ ಸ್ಕ್ವೇರ್‌ನಲ್ಲಿರುವ ಪ್ರಮುಖ ಜಾಹೀರಾತು ಫಲಕಗಳಲ್ಲಿ ಒಂದರಲ್ಲಿ "ಸಂಕಲ್ಪ, ಸಾಮರಸ್ಯ ಮತ್ತು ಸಂವಾದ" ಎಂಬ ಶೀರ್ಷಿಕೆಯೊಂದಿಗೆ ಭಾಗವತ್ ಅವರ ಚಿತ್ರಗಳನ್ನು ಪ್ರದರ್ಶಿಸಲಾಯಿತು.

D-ಕೋಡ್: ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಹಾಗೂ ಆರ್‌ಎಸ್‌ಎಸ್‌ ಉತ್ತರ: ವಿಶ್ಲೇಷಣೆ
ಅಂಕಣಗಳು

D-ಕೋಡ್: ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಹಾಗೂ ಆರ್‌ಎಸ್‌ಎಸ್‌ ಉತ್ತರ: ವಿಶ್ಲೇಷಣೆ

ಆರ್‌ಎಸ್‌ಎಸ್‌ ಮೀಸಲಾತಿ ವಿರುದ್ಧ ಎಂಬ ನರೇಟಿವ್‌ ಇದೆ. ಆದರೆ ಅಸ್ಪೃಶ್ಯತೆ, ಮೀಸಲಾತಿ ಕುರಿತು ಆರ್‌ಎಸ್‌ಎಸ್‌ ಎಂದಿಗೂ ತನ್ನ ನಿಲುವನ್ನು ಸ್ಪಷ್ಟವಾಗಿಯೇ ಹೇಳಿದೆ.

ಮಣಿಪುರ ಹಿಂಸಾಚಾರ ವಿಷಯ ಆದ್ಯತೆಯಾಗಬೇಕು, ನಿಜವಾದ ಜನಸೇವಕ ದಾರ್ಷ್ಟ್ಯ ತೋರುವುದಿಲ್ಲ: NDA ಸರ್ಕಾರಕ್ಕೆ ಭಾಗ್ವತ್ ಸಂದೇಶ!
ದೇಶ

ಮಣಿಪುರ ಹಿಂಸಾಚಾರ ವಿಷಯ ಆದ್ಯತೆಯಾಗಬೇಕು, ನಿಜವಾದ ಜನಸೇವಕ ದಾರ್ಷ್ಟ್ಯ ತೋರುವುದಿಲ್ಲ: NDA ಸರ್ಕಾರಕ್ಕೆ ಭಾಗ್ವತ್ ಸಂದೇಶ!

ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮಿತ್ರಪಕ್ಷಗಳ ಬೆಂಬಲದೊಂದಿಗೆ ರಚನೆಯಾದ ಬೆನ್ನಲ್ಲೇ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.

ಪಾಕಿಸ್ತಾನದಲ್ಲಿನ ಮಂದಿಗೆ ಅತೃಪ್ತಿ, ದೇಶ ವಿಭಜನೆಯಾಗಿದ್ದು ತಪ್ಪು ಎಂದು ಅವರಿಗೂ ಅನ್ನಿಸುತ್ತಿದೆ: ಮೋಹನ್ ಭಾಗ್ವತ್
ದೇಶ

ಪಾಕಿಸ್ತಾನದಲ್ಲಿನ ಮಂದಿಗೆ ಅತೃಪ್ತಿ, ದೇಶ ವಿಭಜನೆಯಾಗಿದ್ದು ತಪ್ಪು ಎಂದು ಅವರಿಗೂ ಅನ್ನಿಸುತ್ತಿದೆ: ಮೋಹನ್ ಭಾಗ್ವತ್

ಸ್ವಾತಂತ್ರ್ಯ ಪಡೆದು 7 ದಶಕಗಳೇ ಕಳೆದಿದ್ದರೂ, ಪಾಕಿಸ್ತಾನದಲ್ಲಿನ ಮಂದಿ ಅತೃಪ್ತಿ ಹೊಂದಿದ್ದಾರೆ. ದೇಶ ವಿಭಜನೆಯಾಗಿದ್ದು ತಪ್ಪು ಎಂಬ ಅಭಿಪ್ರಾಯ ಅವರಲ್ಲೂ ಇದೆ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

"ದೇವಾಲಯಗಳ ಹಕ್ಕುಗಳನ್ನು ಭಕ್ತಾದಿಗಳಿಗೆ ಕೊಡಬೇಕು; ದೇವಾಲಯದ ಸಂಪತ್ತು ಹಿಂದೂಗಳ ಕಲ್ಯಾಣಕ್ಕೇ ಬಳಕೆಯಾಗಬೇಕು"
ದೇಶ

"ದೇವಾಲಯಗಳ ಹಕ್ಕುಗಳನ್ನು ಭಕ್ತಾದಿಗಳಿಗೆ ಕೊಡಬೇಕು; ದೇವಾಲಯದ ಸಂಪತ್ತು ಹಿಂದೂಗಳ ಕಲ್ಯಾಣಕ್ಕೇ ಬಳಕೆಯಾಗಬೇಕು"

ದೇಶದಲ್ಲಿ ಕೆಲವು ದೇವಾಲಯಗಳ ಪರಿಸ್ಥಿತಿಯ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಆತಂಕ ವ್ಯಕ್ತಪಡಿಸಿದ್ದು, ಅವುಗಳ ನಿರ್ವಹಣೆಯ ಹಕ್ಕನ್ನು ಹಿಂದೂಗಳಿಗೇ ವಹಿಸಬೇಕು ಎಂದು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿದ್ದಾರೆ.

ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ
ದೇಶ

ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿ ಉತ್ಸವ ಕಾರ್ಯಕ್ರಮದ ತಮ್ಮ ಭಾಷಣದಲ್ಲಿ ಅಫ್ಘಾನಿಸ್ತಾನ, ತಾಲೀಬಾನ್, ಚೀನಾ-ಪಾಕಿಸ್ತಾನದ ಮೈತ್ರಿಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. 

ಮುಸ್ಲಿಮರ ಸಂತೋಷ ಆಳೆಯುವ ಮಾನದಂಡವೇನು? ಅಸದುದ್ದೀನ್ ಒವೈಸಿ ಪ್ರಶ್ನೆ
ದೇಶ

ಮುಸ್ಲಿಮರ ಸಂತೋಷ ಆಳೆಯುವ ಮಾನದಂಡವೇನು? ಅಸದುದ್ದೀನ್ ಒವೈಸಿ ಪ್ರಶ್ನೆ

ಪ್ರಪಂಚದಲ್ಲಿಯೇ ಭಾರತೀಯ ಮುಸ್ಲಿಮರು ಅತ್ಯಂತ ಸಂತೋಷವಾಗಿದ್ದಾರೆ. ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಎಂ ಐ ಎಂ   ಸಂಸದ ಅಸದುದ್ದೀನ್ ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್ ಎಸ್ಎಸ್ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು: ಮೋಹನ್ ಭಾಗ್ವತ್
ದೇಶ

ಆರ್ ಎಸ್ಎಸ್ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು: ಮೋಹನ್ ಭಾಗ್ವತ್

ರಾಷ್ಟ್ರೀಯ ಸ್ವಯಂ ಸೇವಕ ದಳ ಕಳೆದ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು. ಸ್ವಯಂ ಸೇವಕರ ಕನಸು ಇದೀಗ ನನಸಾಗಿದ್ದು ಭವ್ಯ ಭಾರತದ ಶ್ರೀಮಂತ ಸಂಸ್ಕೃತಿ ಸಾರುವ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ಭಾರತದಲ್ಲಿರುವ ಮುಸ್ಲಿಮರು ಅತ್ಯಂತ ಸಂತೋಷದಿಂದಿದ್ದಾರೆ, ಏಕೆಂದರೆ ನಾವು ಹಿಂದೂಗಳು: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್
ದೇಶ

ಭಾರತದಲ್ಲಿರುವ ಮುಸ್ಲಿಮರು ಅತ್ಯಂತ ಸಂತೋಷದಿಂದಿದ್ದಾರೆ, ಏಕೆಂದರೆ ನಾವು ಹಿಂದೂಗಳು: ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ವಿಶ್ವದಲ್ಲಿ ಅತ್ಯಂತ ಸಂತೋಷದಿಂದ ಇರುವ ಮುಸ್ಲಿಮರು ಕಾಣಸಿಗುವುದು ಭಾರತದಲ್ಲಿ ಇದಕ್ಕೆ ಕಾರಣ ಹಿಂದೂ ಸಂಸ್ಕೃತಿ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.