ಮೌಂಟ್ ಎಲಿಜಬೆತ್ ಆಸ್ಪತ್ರೆ

ಲಾಲು ಪ್ರಸಾದ್ ಯಾದವ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ: ಪುತ್ರ ತೇಜಸ್ವಿ ಯಾದವ್
ಬಿಹಾರದ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ ಎಂದು ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.

ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ದಾಖಲು
ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

