ಪ್ಯಾಲೆಸ್ಟೀನ್ಗೆ ಬೆಂಬಲ ಸೂಚಿಸಿ ಇಲ್ಲಿ ಮೌನ ಪ್ರತಿಭಟನೆ ನಡೆಸಿದ ಜನರ ಗುಂಪೊಂದರ ವಿರುದ್ಧ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.