ರಸ್ತೆ ತುಂಬೆಲ್ಲಾ ಗುಂಡಿಗಳು, ಹದಗೆಟ್ಟ ರಸ್ತೆಗಳು, ಬಸ್ ನಿಲ್ದಾಣಗಳಿಲ್ಲ, ಸಾರ್ವಜನಿಕ ಶೌಚಾಲಯಗಳಿಲ್ಲ.. ಹೀಗೆ ಒಂದಲ್ಲ ಎರಡಲ್ಲ ಹಲವಾರು ಸಮಸ್ಯೆಗಳದ್ದೇ ಸರಮಾಲೆ. ಇದು ನಗರದ ಮಹದೇವಪುರ ವಿಧಾನಸಭಾ ಕ್ಷೇತ್ರದ ಜನ ಎದುರಿಸುತ್ತಿರುವ ಸಮಸ್ಯೆಗಳು...