ದೇಶವಿಶ್ವವಿದ್ಯಾಲಯ ಪಠ್ಯವಾದ ಸುಶಾಂತ್ ಸಿಂಗ್, ಶ್ರೀದೇವಿ ಸಾವಿನ ಪ್ರಕರಣ
ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ವಿಧಿವಿಜ್ಞಾನ ವಿಷಯದ ಅಧ್ಯಯನ ನಡೆಸುವವರಿಗೆ ಪೂರ್ವ ಭಾರತದಲ್ಲಿರುವ ಏಕೈಕ ಸರ್ಕಾರಿ ಸಂಸ್ಥೆಯಾದ ಮೌಲಾನಾ ಅಬುಲ್ ಕಲಾಂ ಆಜಾದ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ (ಮಕಾಟ್)ಯಲ್ಲಿ ನಟರಾದ ಸುಶಾಂತ್ ಸಿಂಗ್ ರಜಪೂತ್ ಮತ್ತು ಶ್ರೀದೇವಿ ಅವರ ಸಾವಿನ ಪ್ರಕರಣಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ. ಇವರುಗಳ ಸಾವಿನ ಪ್ರಕರಣವನ್ನು ಪಠ್