ರಾಜ್ಯಮಂಗಳೂರು: ಮೌಲಾನಾ ಆಜಾದ್ ಭವನದಲ್ಲಿ ಕಲ್ಲುತೂರಾಟ, ಆರು ಮಂದಿ ಬಂಧನ
ಪಾಂಡೇಶ್ವರದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯ ಕಚೇರಿಯನ್ನು ಒಳಗೊಂಡಿರುವ ಮೌಲಾನಾ ಆಜಾದ್ ಭವನದಲ್ಲಿ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸರು ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.